ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಶಕ್ತಿ ಪ್ರದರ್ಶನ!

ಹಾವೇರಿ: ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಬ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಸಾವಿರಾರು ಜನರನ್ನು ಸೇರಿಸುವ ಮೂಲಕ ಬೃಹತ್ ಶಕ್ತಿ ಪ್ರದರ್ಶನ ಮಾಡಿದರು. ಶುಕ್ರವಾರ ಯಾಲಕ್ಕಿ ನಗರ ಸಂಪೂರ್ಣ ಕೇಸರಿಮಯವಾಗಿ ಪರಿಣಮಿಸಿತ್ತು. ನೇಹಾ ಹಿರೇಮಠ ಹತ್ಯೆ ಪ್ರಕರಣ ಎಸ್ ಐಟಿಯಿಂದ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ನಡೆದ ಬೃಹತ್ ರೋಡ್ ಶೋ ನಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ನಗರದ … Continue reading ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಶಕ್ತಿ ಪ್ರದರ್ಶನ!