Election Results: ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್..!

ಮೈಸೂರು: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಯದುವೀರ್‌ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಇದರಿಂದ ತವರಲ್ಲೇ ಸಿಎಂಗೆ ಮುಖಭಂಗವಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ವಿರುದ್ಧ ಯದುವೀರ್‌ 1.30 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ನಂತರ ಯದುವೀರ್‌ ಪಾರ್ಲಿಮೆಂಟ್‌ ಪ್ರವೇಶಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಕ್ಷೇತ್ರ ಪ್ರತಿಷ್ಠೆಯ ಕಣವಾಗಿತ್ತು. ಆರಂಭದಲ್ಲಿ ಪುತ್ರ ಯತೀಂದ್ರ ಅವರನ್ನೇ ಕಣಕ್ಕಿಳಿಸುವಂತೆ ಕಾರ್ಯಕರ್ತರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದರು. ಆದರೆ ಪುತ್ರ … Continue reading Election Results: ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್..!