ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರಿಗೆ ಆಗಮನ- ರಸ್ತೆ ಮಧ್ಯೆ ಅಪಘಾತ!

ಮೈಸೂರು:– ಇಂದು ಬೆಳಗ್ಗಿನ ಜಾವ ಮೈಸೂರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೈಸೂರಿಗೆ ಆಗಮಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮುಂಜಾನೆ 3 ಗಂಟೆಗೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ತೆರಳಿ ಱಡಿಸನ್ ಬ್ಲೂ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಱಡಿಸನ್ ಬ್ಲೂ ಹೋಟೆಲ್​ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕತ್ತು ಕೊಯ್ದು ಮಹಿಳೆಯ ಬರ್ಬರ ಕೊಲೆ!? – ಬಳಿಕ ಪ್ರಿಯಕರ ಮಾಡಿದ್ದೇನು ಗೊತ್ತಾ!? ಅಮಿತ್ ಶಾ ಆಗಮನಕ್ಕೂ ಮುನ್ನ … Continue reading ಬಿಜೆಪಿ ಚಾಣಕ್ಯ ಅಮಿತ್ ಶಾ ಮೈಸೂರಿಗೆ ಆಗಮನ- ರಸ್ತೆ ಮಧ್ಯೆ ಅಪಘಾತ!