ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ ಬಿಜೆಪಿ ಚಾಣಕ್ಯ – ಏಪ್ರಿಲ್ 1 ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ!

ರಾಮನಗರ:- ಡಿಕೆ ಬ್ರದರ್ಸ್ ಕೋಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಹೈವೋಲ್ಟೇಜ್ ಕ್ಷೇತ್ರದಲ್ಲಿ ಲೋಕಸಮರ ತೀವ್ರಗೊಳ್ಳುತ್ತಿದೆ. ಮೊನ್ನೆಯಷ್ಟೇ ನಾಮಪತ್ರ ಸಲ್ಲಿಕೆ ಮೂಲಕ ಬೃಹತ್ ರ‍್ಯಾಲಿ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ದ ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮೈತ್ರಿ ಪಕ್ಷ ಸಿದ್ಧತೆ ಆರಂಭಿಸಿದೆ. ಖುದ್ದು ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಎಂಟ್ರಿ ನೀಡುತ್ತಿದ್ದು, ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ. ವಿಜಯಪುರ: ಸಿಡಿಲು ಬಡಿದು ಎರಡು ಎತ್ತುಗಳು ಸಾವು! ಏಪ್ರಿಲ್ … Continue reading ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ ಬಿಜೆಪಿ ಚಾಣಕ್ಯ – ಏಪ್ರಿಲ್ 1 ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ!