ಬಿಜೆಪಿ ಕೋರ್ ಕಮಿಟಿ ಸಭೆ: ಆಂತರಿಕ ಬಿಕ್ಕಟ್ಟು ಬಗ್ಗೆ ಚರ್ಚೆ..?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಒಂದು ಕಡೆ ದೆಹಲಿಯಲ್ಲಿ ಬೀಡು ಬಿಟ್ಟ ಯತ್ನಾಳ್ ಟೀಂ ವರಿಷ್ಟರ ಭೇಟಿಯಾಗಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ. ಆಂತರಿಕ ಭಿನ್ನಮತದ ಕುರಿತು ವರದಿ ಪಡೆಯಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಆಗಮನಿಸಿದ್ದು, ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ. ನಾಲ್ಕು ಗಂಟೆಗಳ ಕಾಲ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಂತರಿಕ ಕಲಹದ ಬಗ್ಗೆ ಚರ್ಚೆಯಾಗಿದೆ ಎನ್ನಲಾಗುತ್ತಿದೆ. ದೆಹಲಿಯಲ್ಲಿ ಯತ್ನಾಳ್ ಟೀಂ; ಶೋಕಾಸ್ … Continue reading ಬಿಜೆಪಿ ಕೋರ್ ಕಮಿಟಿ ಸಭೆ: ಆಂತರಿಕ ಬಿಕ್ಕಟ್ಟು ಬಗ್ಗೆ ಚರ್ಚೆ..?