ಬಿಜೆಪಿಯವರು ಮುಸ್ಲಿಂರಿಗೆ ಅನ್ಯಾಯ ಮಾಡಿ ಬೇರೆಯವರಿಗೆ ಮೀಸಲಾತಿ ಕೊಟ್ರೂ: ಸಿದ್ದರಾಮಯ್ಯ!

ಬೆಳಗಾವಿ:- ಬಿಜೆಪಿಯವರು ಮುಸ್ಲಿಂರಿಗೆ ಅನ್ಯಾಯ ಮಾಡಿ ಬೇರೆಯವರಿಗೆ ಮೀಸಲಾತಿ ಕೊಟ್ರೂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುಪ್ರೀಂ ಕೋರ್ಟ್​​ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಪದವಿ ಪಾಸಾದವರು ಇಂದೇ ಅಪ್ಲೈ ಮಾಡಿ! ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವ್ರು ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ರು ಎಂದರು. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ … Continue reading ಬಿಜೆಪಿಯವರು ಮುಸ್ಲಿಂರಿಗೆ ಅನ್ಯಾಯ ಮಾಡಿ ಬೇರೆಯವರಿಗೆ ಮೀಸಲಾತಿ ಕೊಟ್ರೂ: ಸಿದ್ದರಾಮಯ್ಯ!