ಬಿಜೆಪಿ ಪ್ರಜಾಪ್ರಭುತ್ವದ ನಿಯಮಗಳನ್ನು ಅನುಸರಿಸುವುದಿಲ್ಲ: ಪ್ರಿಯಾಂಕಾ ಗಾಂಧಿ ಆರೋಪ!

ಕೋಝಿಕ್ಕೋಡ್:- ಬಿಜೆಪಿ ಪ್ರಜಾಪ್ರಭುತ್ವದ ನಿಯಮಗಳನ್ನು ಅನುಸರಿಸುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಆರೋಪ ಮಾಡಿದ್ದಾರೆ. ಹಳೆಯ ವೈಷಮ್ಯ: ಬರ್ಬರವಾಗಿ ಕೊಚ್ಚಿ ರೌಡಿಶೀಟರ್‌ ಕೊಲೆಗೈದ ದುಷ್ಕರ್ಮಿಗಳು! ಈ ಸಂಬಂಧ ಮಾತನಾಡಿದ ಅವರು , ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಚೊಚ್ಚಲ ಚುನಾವಣಾ ಗೆಲುವಿನ ನಂತರ ಕೇರಳಕ್ಕೆ ಎರಡು ದಿನಗಳ ಭೇಟಿ ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಬಿಜೆಪಿ ಯಾವುದೇ ನಿಯಮಗಳನ್ನು ಅಥವಾ ಪ್ರಜಾಪ್ರಭುತ್ವದ ನಿಯಮಗಳನ್ನು ಅನುಸರಿಸಿಲ್ಲ ಎಂದರು. ಪ್ರಕೃತಿ ವಿಕೋಪದಂತೆಯೇ ಬಿಜೆಪಿಯ ನಡವಳಿಕೆಯು ಯಾವುದೇ … Continue reading ಬಿಜೆಪಿ ಪ್ರಜಾಪ್ರಭುತ್ವದ ನಿಯಮಗಳನ್ನು ಅನುಸರಿಸುವುದಿಲ್ಲ: ಪ್ರಿಯಾಂಕಾ ಗಾಂಧಿ ಆರೋಪ!