ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಅರವಿಂದ್ ಲಿಂಬಾವಳಿ!

ಬೆಂಗಳೂರು:- ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧ ಅರವಿಂದ್ ಲಿಂಬಾವಳಿ ಆಕ್ರೋಶ ಹೊರ ಹಾಕಿದ್ದಾರೆ. ಮಾಂಸಪ್ರಿಯರೇ ಈ ಸುದ್ದಿ ನೋಡಲೇಬೇಕು: ಮೆಜೆಸ್ಟಿಕ್ ನಲ್ಲಿ ನಾಯಿ ಮಾಂಸ ದಂಧೆ! ಟ್ವೀಟ್ ಮಾಡಿರುವ ಅವರು, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ. ಬೆರಳೆಣಿಕೆಯಷ್ಟು ಶಾಸಕರನ್ನು … Continue reading ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲ: ಅರವಿಂದ್ ಲಿಂಬಾವಳಿ!