ಅರವಿಂದ್ ಕೇಜ್ರಿವಾಲ್ ಗೆ ಜೈಲಿನಲ್ಲಿ ಬಿಜೆಪಿ ಕಿರುಕುಳ ನೀಡುತ್ತಿದೆ – ಎಎಪಿ!

ದೆಹಲಿ:- ಅರವಿಂದ್ ಕೇಜ್ರಿವಾಲ್ ಗೆ ಜೈಲಿನಲ್ಲಿ ಬಿಜೆಪಿ ಕಿರುಕುಳ ನೀಡುತ್ತಿದೆ ಎಂದು ಎಎಪಿ ಆರೋಪ ಮಾಡಿದೆ. ಕೋಳಿ ಫಾರ್ಮ್ ಗೆ ನುಗ್ಗಿದ ಚಿರತೆ.. ಹೊಟ್ಟೆತುಂಬಾ ತಿಂದು ಎಸ್ಕೇಪ್..! ತಿಹಾರ್ ಜೈಲಿನಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಭಾರತೀಯ ಜನತಾ ಪಕ್ಷ ಕಿರುಕುಳ ನೀಡುತ್ತಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರನ್ನು ಬಿಜೆಪಿಯವರು ನಕಲಿ ಪ್ರಕರಣದಲ್ಲಿ ಬಂಧಿಸಿದ್ದಾರೆ. ನಿನ್ನೆ ಅರವಿಂದ್ ಕೇಜ್ರಿವಾಲ್ ಶರಣಾಗಿ ತಿಹಾರ್ ಜೈಲಿಗೆ ಹೋಗಿದ್ದರು. ಆದರೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರಕ್ಕೆ … Continue reading ಅರವಿಂದ್ ಕೇಜ್ರಿವಾಲ್ ಗೆ ಜೈಲಿನಲ್ಲಿ ಬಿಜೆಪಿ ಕಿರುಕುಳ ನೀಡುತ್ತಿದೆ – ಎಎಪಿ!