ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ, ಕೇಜ್ರಿವಾಲ್ ಕ್ರೇಜ್ ಹೋಗಿದೆ: ಶೆಟ್ಟರ್!

ಹುಬ್ಬಳ್ಳಿ:- ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ, ಕೇಜ್ರಿವಾಲ್ ಕ್ರೇಜ್ ಹೋಗಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮೇಲೆ ಹಲ್ಲೆ ಮಾಡಿದ ವೀರ್‌ ಪಹಾರಿಯಾ ಬೆಂಬಲಿಗರು: 12 ಜನರ ವಿರುದ್ಧ ಕೇಸ್ ದೆಹಲಿ ಚುನಾವಣಾ ಫಲಿತಾಂಶದ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಕೇಜ್ರಿವಾಲ್ ಅಧಿಕಾರದ ಗದ್ದುಗೆ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ ಜನ ಬಿಜೆಪಿ ಕೈ ಹಿಡಿದಿದ್ದಾರೆ ಎಂದರು. … Continue reading ದಿಲ್ಲಿ ಜನರ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ, ಕೇಜ್ರಿವಾಲ್ ಕ್ರೇಜ್ ಹೋಗಿದೆ: ಶೆಟ್ಟರ್!