ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ -ಪ್ರಿಯಾಂಕ ಖರ್ಗೆ!

ಬೆಂಗಳೂರು:- ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಬಗ್ಗೆ ಚಿಕ್ಕಣ್ಣ ಹೇಳಿದ್ದೇನು!? ಈ ಸಂಬಂಧ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾದರೆ ಅವರ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ದರ ಎಷ್ಟಿದೆ? ಎಂದರು. ತೈಲ ಬೆಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಜನರ ಸವಾಲುಗಳಿಗೆ ಉತ್ತರ ಕೊಡುವವರು ಯಾರು? … Continue reading ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ -ಪ್ರಿಯಾಂಕ ಖರ್ಗೆ!