BJP ಒಡೆದ ಮನೆ, ಮೂರು ಬಾಗಿಲು, ನಮ್ಮ ಪಕ್ಷದಲ್ಲಿ 12 ಬಾಗಿಲು ಇಲ್ಲ ಎಂದಿದ್ರು: ಶಿವರಾಜ್ ತಂಗಡಗಿ ವ್ಯಂಗ್ಯ

ಬೆಂಗಳೂರು: ಶ್ರೀರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ. ಅಗತ್ಯತೆ ಅಂತೇನಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ. ಅಗತ್ಯತೆ ಅಂತೇನಿಲ್ಲ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇನೆ. ರಾಮುಲು, ರೆಡ್ಡಿ ಜಗಳದಿಂದ ಯಾರು ಜಾಸ್ತಿ ಸುಳ್ಳು ಹೇಳ್ತಾರೆ ಎಂಬ ವಾಸ್ತವ ಗೊತ್ತಾಗ್ತಿದೆ ಎಂದು ಇದೇ ವೇಳೆ ಜನಾರ್ದನ ರೆಡ್ಡಿಯವರಿಗೆ ತಿರುಗೇಟು ನೀಡಿದ್ದಾರೆ. Post Office Jobs: 10th ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ..! ತಿಂಗಳಿಗೆ ₹ 30,100 ಸಂಬಳ ಈ ವೇಳೆ … Continue reading BJP ಒಡೆದ ಮನೆ, ಮೂರು ಬಾಗಿಲು, ನಮ್ಮ ಪಕ್ಷದಲ್ಲಿ 12 ಬಾಗಿಲು ಇಲ್ಲ ಎಂದಿದ್ರು: ಶಿವರಾಜ್ ತಂಗಡಗಿ ವ್ಯಂಗ್ಯ