G Parameshwar: ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಜಿ. ಪರಮೇಶ್ವರ್!

ಹುಬ್ಬಳ್ಳಿ: ಮುಡಾ ವಿಚಾರದಲ್ಲಿ ಬಿಜೆಪಿ ಅನವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ಪ್ರಧಾನಿ ಅಂಥವರು ವಿವಿಧ ರಾಜ್ಯಗಳ ಚುನಾವಣಾ ರ್‍ಯಾಲಿಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ನಮಗೂ ಸಹ ಇವರ ರೀತಿ ರಾಜಕಾರಣ ಮಾಡಲು ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹರಿಹಾಯ್ದರು. ತಿಮ್ಮಪ್ಪನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್: ನಿತ್ಯ 1 ಸಾವಿರ ಜನರಿಗೆ ನೇರ ದರ್ಶನಕ್ಕೆ ಅವಕಾಶ ನೀಡುವಂತೆ KSTDC ಮನವಿ! ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. … Continue reading G Parameshwar: ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಜಿ. ಪರಮೇಶ್ವರ್!