Lok Sabaha Election: ಕಠಿಣ ಸ್ಪರ್ಧೆ ಇರುವ ಕ್ಷೇತ್ರದಲ್ಲಿ ರಹಸ್ಯ ವರದಿ ಸಂಗ್ರಹಿಸಲು ಬಿಜೆಪಿ ಸಜ್ಜು!

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabaha Election) ಸಮಯದಲ್ಲಿ ಬಿಜೆಪಿ ಹೈಕಮಾಂಡ್ (BJP High Command) ಸಕ್ರೀಯವಾಗಿದ್ದು ಕಠಿಣ ಸ್ಪರ್ಧೆ ಇರುವ ಕ್ಷೇತ್ರದಲ್ಲಿ ತಂಡವೊಂದರಿಂದ ರಹಸ್ಯ ವರದಿ ಸಂಗ್ರಹಿಸಲು ಮುಂದಾಗಿದೆ.     ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ: ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಸಿಹಿಸುದ್ದಿ ಕಳೆದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ (BJP) ಒಳ ಹೊಡೆತದಿಂದ ಹೆಚ್ಚು ನಷ್ಟವಾಗಿತ್ತು. ಒಬ್ಬರ ಕಾಲನ್ನ ಇನ್ನೊಬ್ಬರು ಎಳೆದು ಗೆಲ್ಲಬಹುದಾಗಿದ್ದ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಗಿತ್ತು. ವಿಧಾನಸಭಾ ಚುನಾವಣೆ … Continue reading Lok Sabaha Election: ಕಠಿಣ ಸ್ಪರ್ಧೆ ಇರುವ ಕ್ಷೇತ್ರದಲ್ಲಿ ರಹಸ್ಯ ವರದಿ ಸಂಗ್ರಹಿಸಲು ಬಿಜೆಪಿ ಸಜ್ಜು!