ಬಿಜೆಪಿಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ಬಗ್ಗೆ ಆಸಕ್ತಿ ಇಲ್ಲ: ಡಿಕೆಶಿ ವಾಗ್ದಾಳಿ!

ಹುಬ್ಬಳ್ಳಿ: ಬಿಜೆಪಿಗೆ ರಾಜಕೀಯ ಬಟ್ಟರೆ ಬೇರೇನು ಬೇಕಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಮಗಳಂತಿರುವ ಸೊಸೆ ಮೇಲೆ ರೇಪ್ ಗೆ ಯತ್ನ: ಸ್ಪಂದಿಸದ ಮಗನ ಹೆಂಡ್ತಿಯನ್ನೇ ಕೊಲೆಗೈದ ಮಾವ! ಈ ಸಂಬಂಧ ಮಾತನಾಡಿದ ಅವರು, ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ಬಗ್ಗೆ ಆಸಕ್ತಿ ಇಲ್ಲ. ಬಿಜೆಪಿಗೆ ರಾಜಕೀಯ ಬಟ್ಟರೆ ಬೇರೇನು ಬೇಕಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಅವರಲ್ಲಿ ಒಗ್ಗಟ್ಟು ಇಲ್ಲ, ಅದಕ್ಕೆ ಏನೇನೋ ಮಾಡುತ್ತಿದ್ದಾರೆ. ಅವರೇನೇ ಚರ್ಚೆ ಮಾಡಿದರೂ ನಾವು … Continue reading ಬಿಜೆಪಿಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ಬಗ್ಗೆ ಆಸಕ್ತಿ ಇಲ್ಲ: ಡಿಕೆಶಿ ವಾಗ್ದಾಳಿ!