ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: DCM ಡಿ.ಕೆ.ಶಿವಕುಮಾರ್

ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. Crime News: ಅಂಗಡಿಗೆ ಬರ್ತಾರೆ ಲಾಂಗ್ ತೋರಿಸ್ತಾರೆ! ಏನಾಗ್ತಿದೆ ಬೆಂಗಳೂರು!? ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ … Continue reading ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: DCM ಡಿ.ಕೆ.ಶಿವಕುಮಾರ್