ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಆ ಬಿಜೆಪಿ ಕಾರಣ – ಪ್ರಿಯಾಂಕ ಗಾಂಧಿ..!

ಸಿರ್ಸಾ:- ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಬಿಜೆಪಿಯೇ ಕಾರಣ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ಪ್ರಜ್ವಲ್ ಎಲ್ಲಿದ್ದಾನೆ ಎಂದು ಆ ಸಿಡಿ ಶಿವುನಾ ಕೇಳಬೇಕಷ್ಟೆ!.. ಜೆಡಿಎಸ್ ಹರಿಯಾಣದಲ್ಲಿ ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರಕ್ಕೆ ಬಿಜೆಪಿ ಸರ್ಕಾರವೇ ಕಾರಣ. ಹರಿಯಾಣದಲ್ಲಿ ಕಾಂಗ್ರೆಸ್‌ನ ದೊಡ್ಡ ಅಲೆ ಇದೆ. ಇಡೀ ದೇಶದಲ್ಲಿ ಹರಿಯಾಣದಲ್ಲಿ ಅತಿ ಹೆಚ್ಚು ನಿರುದ್ಯೋಗವಿದೆ. ಅದಕ್ಕೆ ಇಲ್ಲಿನ ಯುವಕರು ಬೆಲೆ ತೆರುತ್ತಿದ್ದಾರೆ. ಇದಕ್ಕೆ ತಿರುಗೇಟು ನೀಡಲೇಬೇಕಾದ ಅನಿವಾರ್ಯತೆ ಇದೆ. ಅದಕ್ಕೆ ಚುನಾವಣೆ ದೊಡ್ಡ ಅಸ್ತ್ರವಾಗಲಿದೆ ಎಂದರು. ಬಿಜೆಪಿಯ ಅತಿರೇಕದ ಹಣದುಬ್ಬರ, … Continue reading ಹರಿಯಾಣದಲ್ಲಿ ನಿರುದ್ಯೋಗ ಸೃಷ್ಟಿಗೆ ಆ ಬಿಜೆಪಿ ಕಾರಣ – ಪ್ರಿಯಾಂಕ ಗಾಂಧಿ..!