ಯುವಜನರು ಅಮೆರಿಕಕ್ಕೆ ವಲಸೆ ಹೋಗಲು ಬಿಜೆಪಿ ಕಾರಣ: ರಾಹುಲ್ ಗಾಂಧಿ !

ಹರಿಯಾಣ:- ಯುವಜನರು ಅಮೆರಿಕಕ್ಕೆ ವಲಸೆ ಹೋಗಲು ಬಿಜೆಪಿ ಕಾರಣ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!? ಅ.5ರಂದು ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆ ಕರ್ನಾಲ್‌ನ ಅಸ್ಸಾಂದ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಗಾ, ಇಲ್ಲಿನ ಎಷ್ಟೋ ಯುವಜನರು ಅಮೆರಿಕಕ್ಕೆ ವಲಸೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆಲ್ಲ ಬಿಜೆಪಿ ಸರ್ಕಾರದ ಆಡಳಿತ, ನಿರುದ್ಯೋಗ ಸಮಸ್ಯೆ ಸೃಷ್ಟಿಸಿರುವುದೇ ಕಾರಣ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕಿಡಿ … Continue reading ಯುವಜನರು ಅಮೆರಿಕಕ್ಕೆ ವಲಸೆ ಹೋಗಲು ಬಿಜೆಪಿ ಕಾರಣ: ರಾಹುಲ್ ಗಾಂಧಿ !