ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಹೆಸರು ಕೆಡಿಸಲು ಬಿಜೆಪಿ ಯತ್ನ: ದಿನೇಶ್ ಗುಂಡೂರಾವ್!

ರಾಮನಗರ:- ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಹೆಸರು ಕೆಡಿಸಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ 2028ರಲ್ಲೂ ಕಾಂಗ್ರೆಸ್ ಬರೋದು ಗ್ಯಾರಂಟಿ: ಸಿದ್ದರಾಮಯ್ಯ! ಈ ಸಂಬಂಧ ಮಾತನಾಡಿದ ಅವರು, ಸಿಎಂ ಹೆಸರು ಹಾಳು ಮಾಡಲು ಕೇಂದ್ರ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ. ತನಿಖಾ ಅಧಿಕಾರಿಗಳಿಗೆ ಕೇಂದ್ರ ಬಿಜೆಪಿ ಒತ್ತಡ ಹಾಕುತ್ತಿದೆ. ಇದರಲ್ಲಿ ಸಿಎಂ ಹೆಸರು ಹೇಳಿ ಎಂದು ಮುಡಾ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಾರೆ ಎಂದರು. ತಪ್ಪು ಮಾಡಿದ್ರೆ ತಾನೇ ತಪ್ಪು ಅಂತ ಹೇಳೋದು. ನಮ್ಮ … Continue reading ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಹೆಸರು ಕೆಡಿಸಲು ಬಿಜೆಪಿ ಯತ್ನ: ದಿನೇಶ್ ಗುಂಡೂರಾವ್!