ಹಿಂದುಳಿದ ಜಾತಿಯವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿದ್ದರಾಮಯ್ಯ ಕಿಡಿ!
ರಾಯಚೂರು:– ಹಿಂದುಳಿದ ಜಾತಿಯವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ! ʻಸ್ವಾಭಿಮಾನಿʼ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ-ಜೆಡಿಎಸ್ ಮೈತ್ರಿಕೂಡದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಾಷಣ ಆರಂಭಿಸುತ್ತಿದ್ದಂತೆ ನೆರೆದಿದ್ದ ಜನಸ್ತೋಮದಿಂದ ಶಿಳ್ಳೆ, ಚಪ್ಪಾಳೆ ಸಂಭ್ರಮ ಮುಗಿಲು ಮುಟ್ಟಿತ್ತು. ಸಿಎಂ ʻಈ ಸ್ವಾಭಿಮಾʼ ಎನ್ನುತ್ತಿದ್ದಂತೆ ಕೇಕೆ, ಶಿಳ್ಳೆ ಹಾಕುವ ಮೂಲಕ ಜೈಕಾರ … Continue reading ಹಿಂದುಳಿದ ಜಾತಿಯವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿದ್ದರಾಮಯ್ಯ ಕಿಡಿ!
Copy and paste this URL into your WordPress site to embed
Copy and paste this code into your site to embed