ಲೋಕಸಭೆ ಚುನಾವಣೆ ಬಳಿಕ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​?

ಬೆಂಗಳೂರು:- ಲೋಕಸಭೆ ಚುನಾವಣೆ ಬಳಿಕ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​ ಆಗುವ ಸಾಧ್ಯತೆ ಇದೆ. ಆದರೆ ಪ್ರಜ್ವಲ್​ ರೇವಣ್ಣ ಅವರ ಪೆನ್​ಡ್ರೈವ್​ ಪ್ರಕರಣ ಮೈತ್ರಿಕೂಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ದೋಸ್ತಿ ಮುಂದುವರೆಯುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ, ಇದು ಹುಸಿಯಾಗಿದ್ದು ಮೈತ್ರಿ ಮುಂದುವರೆಸಲು ಉಭಯ ಪಕ್ಷಗಳು ಒಲವು ಹೊಂದಿವೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನೂ ಕೂಡ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ. ಸರ್ಕಾರದ ಕೈಗೊಂಬೆಯಾಗಿದ್ಯಾ ಪೊಲೀಸ್ ಇಲಾಖೆ..?.. ಆಡಿಯೋ ರೀಲಿಸ್ ಮಾಡಿದ್ದಕ್ಕೆ ದೇವರಾಜೇಗೌಡ ಅರೆಸ್ಟ್..!? ಲೋಕಸಭೆ … Continue reading ಲೋಕಸಭೆ ಚುನಾವಣೆ ಬಳಿಕ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​?