ಬಾಗಲಕೋಟೆ: ರಾಜ್ಯದಲ್ಲಿ ಬಿಜೆಪಿ ಬರ ಅದ್ಯಾಯನ ಮಾಡುತ್ತಾ ನಾಟಕ ಮಾಡುತ್ತಿದೆ ಈ ನಾಟಕ ಬಿಟ್ಟು ಕೇಂದ್ರದಿಂದ ಹಣವನ್ನುತರಲಿ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯಲ್ಲಿ ಸಚಿವ ಆರ್ ಬಿ ತಿಮ್ಮಾಪುರ ಮಾತನಾಡಿ,
ಬಿಜೆಪಿಯವರಿಗೆ ಸುಳ್ಳು ಹೇಳೋದು ಬಿಟ್ಟರೆ ಬೇರೆ ಏನು ಗೊತ್ತಿಲ್ಲ ಇವರು ಸುಳ್ಳು ಹೇಳೋದನ್ನ ನೋಡಿ ನೋಡಿ ಜನ ಇವತ್ತು ತಕ್ಕ ಪಾಠ ಕಲಿಸಿದ್ದಾರೆ.
ಪ್ರಕಾಶ ಕುಂಬಾರ
ಬಾಗಲಕೋಟೆ