Breaking News: ಬಿಜೆಪಿ ನಾಯಕ ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!

ದಾವಣಗೆರೆ:- ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ ಭಾರೀ ಮಳೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ! ಪ್ರತಾಪ್ ಕುಮಾರ್​ ಇಂದು (ಜುಲೈ 08) ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿದ್ದಾರೆ. ಇದನ್ನು ಗಮಿಸಿದ ಸ್ಥಳೀಯರು ಪ್ರತಾಪ್ ಕುಮಾರ್​ ನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ … Continue reading Breaking News: ಬಿಜೆಪಿ ನಾಯಕ ಬಿಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣು..!