Gadaga: ಬೊಮ್ಮಾಯಿ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮತಬೇಟೆ!

ಗದಗ:- ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಬ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮತಬೇಟೆ ಮಾಡಿದ್ದಾರೆ. ಗದಗ ನಗರದ ನಾಮಜೊಶಿ ರಸ್ತೆ, ಗ್ರೇನ್ ಮಾರ್ಕೆಟ್ ನಲ್ಲಿ ಮತಯಾಚನೆ ನಡೆಸಿದ್ದಾರೆ. Hubballi: ದಶಕದಿಂದ ಪ್ರಗತಿಯತ್ತ ಧಾರವಾಡ ಜಿಲ್ಲೆ: ಜೋಶಿ ಪ್ರತಿಯೊಂದು ಅಂಗಡಿ ಮಳಿಗೆಗಳಿಗೆ ತೆರಳಿ ಬೊಮ್ಮಾಯಿಯವರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಬೀದಿ ಬದಿ ವ್ಯಾಪಾರಸ್ಥರಿಗೆ ಜಿಜೆಪಿ ಗೆಲ್ಲಿಸುವಂತೆ ಮನವಿ ಮಾಡಿದ್ದು, ದೇಶದ ಉಳಿವಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಅನಿಲ್ ಮತಯಾಚನೆ ಮಾಡಿದರು. … Continue reading Gadaga: ಬೊಮ್ಮಾಯಿ ಪರ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ಮತಬೇಟೆ!