ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..!

ಬೆಂಗಳೂರು:- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ವಾಹನ ತಡೆದು ನಡುರಸ್ತೆಯಲ್ಲೇ ಪುಡಿ ರೌಡಿಗಳ ಪುಂಡಾಟ.. ದೂರು ದಾಖಲಿಸಿಕೊಳ್ಳದ ಪೊಲೀಸ್! ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಆರೋಪಿ ಮುಸ್ತಾಫ ಪೈಚಾರ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ. 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ … Continue reading ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..!