Breaking News: ಬಿಜೆಪಿ ಮುಖಂಡ ಸುರೇಶ್ ಕುಮಾರ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು!

ಬೆಂಗಳೂರು:- ಬಿಜೆಪಿ ಶಾಸಕ ಸುರೇಶ್ ಕುಮಾರ್‌ಗೆ ಅನಾರೋಗ್ಯ ಹಿನ್ನೆಲೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ. ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ CM: ಸರ್ಕಾರದ ಖಜಾನೆಗೆ ಹರಿದು ಬಂದ ಹಣ ಎಷ್ಟು ಗೊತ್ತಾ!? ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುರೇಶ್ ಕುಮಾರ್ ಅವರು ತೀವ್ರ ಜ್ವರಕ್ಕೆ ತುತ್ತಾಗಿದ್ದರಂತೆ. ಜ್ವರದಿಂದ ಬಳಲುತ್ತಿದ್ದ ಸುರೇಶ್‌ ಕುಮಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಿಜೆಪಿ ಶಾಸಕ ಸುರೇಶ್ … Continue reading Breaking News: ಬಿಜೆಪಿ ಮುಖಂಡ ಸುರೇಶ್ ಕುಮಾರ್‌ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು!