ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಿಗದಿಯಾಗಿದೆ. ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆಯಂತಹ ಬೆಳವಣಿಗೆ ಆಗಿಲ್ಲ.
ಜೆ.ಪಿ.ನಡ್ಡಾ ಅವರಿಗೆ ಕರೆ ಮಾಡಿದ್ದೆ, ಇನ್ನೊಂದು ಗಂಟೆಯಲ್ಲಿ ತಿಳಿಸಲಿದ್ದಾರೆ. ಯಾರು ಯಾರು ವೀಕ್ಷಕರು ಬರುತ್ತಾರೆ ಅಂತಾ ಜೆ.ಪಿ.ನಡ್ಡಾ ಅವರು ತಿಳಿಸಲಿದ್ದಾರೆ.
ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯ ಪ್ರಯಾಣಕ್ಕೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ!
ಕೇಂದ್ರದ ವೀಕ್ಷಕರು ನವೆಂಬರ್ 16ರಂದು ಬರುತ್ತಾರಾ ಅಥವಾ ಶುಕ್ರವಾರ ಬರುತ್ತಾರಾ ಎಂಬುವುದು ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.