ಇನ್ನೊಂದು ವಾರದಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್ – ರಾಜನಾಥ್‌ ಸಿಂಗ್‌

ನವದೆಹಲಿ:– ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಕೆಲಸ ಮುಗಿದಿದ್ದು ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಣಾಳಿಕೆ ಜಾರಿಗೆ ಯೋಗ್ಯವಾಗಿರಬೇಕು, ಭರವಸೆ ನೀಡಿದ ಮೇಲೆ ಈಡೇರಿಸುವಂತಿರಬೇಕು ಆ ದೃಷ್ಟಿಕೋನದಲ್ಲಿ ನಾವು ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಸಂಪೂರ್ಣ ಫಿಟ್​ನೆಸ್​ನೊಂದಿಗೆ IPL ಗೆ ಎಂಟ್ರಿ ಕೊಟ್ಟ ಸೂರ್ಯಕುಮಾರ್ ! ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳಿದೆ … Continue reading ಇನ್ನೊಂದು ವಾರದಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್ – ರಾಜನಾಥ್‌ ಸಿಂಗ್‌