ಸೆಪ್ಟೆಂಬರ್​ 2ರಿಂದ ಮಿಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ: ಸುನೀಲ್ ಕುಮಾರ್

ಬೆಂಗಳೂರು: ಸೆಪ್ಟೆಂಬರ್​ 2ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭವಾಗಲಿದೆ ಹಾಗೆ ಮಿಸ್ಡ್ ಕಾಲ್ ಮೂಲಕ ಕೂಡ ಸದಸ್ಯತ್ವ ಅಭಿಯಾನ ನಡೆಯಲಿದೆ. ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದೊಡ್ಡ ಮಟ್ಟದಲ್ಲಿ ಹದಗೆಟ್ಟಿದೆ. ಕಾರ್ಕಳದಲ್ಲಿ ಡ್ರಗ್ಸ್ ಕೊಟ್ಟು ಯುವತಿ ಮೇಲೆ ಅತ್ಯಾಚಾರ ನಡೆದಿದೆ. ಯುವಕರ ಕೈಗೆ ಡ್ರಗ್ಸ್, ಅಮಲು ಪದಾರ್ಥಗಳು ಹೇಗೆ ತಲುಪಿದವು?. ಹುಬ್ಬಳ್ಳಿ ಘಟನೆ ಆದಾಗ … Continue reading ಸೆಪ್ಟೆಂಬರ್​ 2ರಿಂದ ಮಿಸ್ಡ್ ಕಾಲ್ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ: ಸುನೀಲ್ ಕುಮಾರ್