ಮಂಗಳೂರು: ಪಟಾಕಿ ಮಳಿಗೆ ಹಾಕಲು ಹೊಸ ನಿಯಮಾವಳಿ ಹಾಕಿದ್ದು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಗಂಭೀರ ಆರೋಪ ಮಾಡಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಹತ್ತು ಹಲವು ನೆಪವೊಡ್ಡಿ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ. ಹಿಂದುಗಳ ಹಬ್ಬ ದೀಪಾವಳಿಯ ಸಂದರ್ಭದಲ್ಲಿಯೇ ಅಡ್ಡಿ ಮಾಡುತ್ತಿದ್ದಾರೆ. ಈ ಮೂಲಕ ತನ್ನ ಎಂದಿನ ಚಾಳಿಯನ್ನು ಕಾಂಗ್ರೆಸ್ ಸರ್ಕಾರ ಮತ್ತೆ ಶುರು ಮಾಡಿದೆ ಎಂದು ವಾಗ್ದಾಳಿ ಮಾಡಿದರು.