ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬೆಂಗಳೂರಿಗೆ ಆಗಮನ: ಏರ್ಪೋರ್ಟ್ ನಲ್ಲೇ ಕಮಲ ನಾಯಕರ ಜತೆ ನಡ್ಡಾ ಸಭೆ!

ಬೆಂಗಳೂರು:- ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಬೆಂಗಳೂರಿಗೆ ಗುರುವಾರ ರಾತ್ರಿ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ! ವಿಮಾನ ನಿಲ್ದಾಣದಿಂದ ನಡ್ಡಾ ಕೆಕೆ ಗೆಸ್ಟ್ ಹೌಸ್​​ನತ್ತ ಪ್ರಯಾಣ ಬೆಳೆಸಿದರು. ಇಂದು ಕುಮಾರ … Continue reading ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬೆಂಗಳೂರಿಗೆ ಆಗಮನ: ಏರ್ಪೋರ್ಟ್ ನಲ್ಲೇ ಕಮಲ ನಾಯಕರ ಜತೆ ನಡ್ಡಾ ಸಭೆ!