Hubballi: ಕಾಂಗ್ರೆಸ್​ ಶಾಸಕರಿಗೆ ಬಿಜೆಪಿ ಆಫರ್​​ ಹೇಳಿಕೆ: ಕೈ ಶಾಸಕ ರವಿ ಗಣಿಗೆ ವಿರುದ್ಧ ದೂರು!

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿ 100 ಕೋಟಿ ರೂ. ಆಫರ್​​ ನೀಡಿದ್ದಾರೆ ಎಂಬ ಗಂಭೀರ ಆರೋಪ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕ ರವಿ ಗಣಿಗ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ‌ ಶಾಸಕ ಪಿ.ರಾಜೀವ್​ ದೂರು ನೀಡಿದ್ದಾರೆ. ರವಿ ಗಣಿಗ ವಿರುದ್ಧ ಸೂಕ್ತ ಕ್ರಮ‌ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದು, ಠಾಣೆ ಮುಂದೆ ರವಿ ಗಣಿಗ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. Breaking News: ಹೆಣ್ಣು … Continue reading Hubballi: ಕಾಂಗ್ರೆಸ್​ ಶಾಸಕರಿಗೆ ಬಿಜೆಪಿ ಆಫರ್​​ ಹೇಳಿಕೆ: ಕೈ ಶಾಸಕ ರವಿ ಗಣಿಗೆ ವಿರುದ್ಧ ದೂರು!