ಚಿಕ್ಕಮಗಳೂರು: ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್ಗಳನ್ನು ಅಂಟಿಸಿದ ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು.
ಪೋಸ್ಟರ್ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.
ಇಬ್ಬರ ನಡುವಿನ ಕಚ್ಚಾಟದಿಂದ ಮಾತ್ರ ಜನ ಬೇಸತ್ತು ಹೋಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಜನ ಒಲಿಯುತ್ತಾರೆ ನೋಡಬೇಕು!