ಅಂಗನವಾಡಿ ಆಹಾರ ಕಾಳಸಂತೆಯಲ್ಲಿ ಮಾರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ : ಬಡ ಮಕ್ಕಳಿಗೆ ವಿತರಣೆ ಮಾಡಬೇಕಿದ್ದ ಅಂಗನವಾಡಿ ಆಹಾರ ಪದಾರ್ಥಗಳನ್ನು, ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋಡನ್ ನಲ್ಲಿ ಸಂಗ್ರಹಿಸಿಟ್ಟು, ಪ್ರಕರಣ ಬೆಳಕಿಗೆ ಬರುತ್ತಲೇ ತಲೆ ಮರೆಸಿಕೊಂಡಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಕಾಂಗ್ರೆಸ್ ಮುಖಂಡೆ ಬತುಲ್ಲಾ ಕಿಲ್ಲೆದಾರ ಶ್ರೀಘ್ರ ಬಂಧನಕ್ಕೆ ಆಗ್ರಹಿಸಿ ಮತ್ತು ಅವರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಕೈವಾಡಯಿದೆ ಅಂತ ಆರೋಪಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಕಟ್ಟಡ ಕಾರ್ಮಿಕರಿಗೆ ಉಚಿತ ನಿವೇಶನ ನೀಡಿ : ಸಿಐಟಿಯು ತಾಲೂಕು ಅಧ್ಯಕ್ಷ ಹೊನ್ನೂರ್ ಸಾಹೇಬ್ … Continue reading ಅಂಗನವಾಡಿ ಆಹಾರ ಕಾಳಸಂತೆಯಲ್ಲಿ ಮಾರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ