Har Ghar Tiranga: ‘ಹರ್ ಘರ್ ತಿರಂಗಾʼ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಚಾಲನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ (Har Ghar Tiranga) ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಅವರು ತಿಳಿಸಿದರು. ಶಿವಾಜಿನಗರದ (Shivajinagara) ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿಂದು ಬೆಳಗ್ಗೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ (Independence Day) … Continue reading Har Ghar Tiranga: ‘ಹರ್ ಘರ್ ತಿರಂಗಾʼ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಚಾಲನೆ