ಬೆಂಗಳೂರು: ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಇಂದು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
RT ನಗರದ ಬೊಮ್ಮಾಯಿ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
ಹಾಗೆ ಪಕ್ಷದ ಸಾಧಕ ಬಾಧಕಗಳ ಬಗ್ಗೆಯೂ ಚರ್ಚೆ ನಡೆಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)