ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ-ಯತ್ನಾಳ್ ಫೈಟ್ : ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಲಹ ಪಕ್ಷಕ್ಕೆ ತೀವ್ರ ಮುಜುಗರವುಂಟು ಮಾಡಿದೆ. ಎರಡು ಬಣಗಳು ಪ್ರತ್ಯೇಕ ಸಭೆ ನಡೆಸಿವೆ. ಈಗಾಗಲೇ ಶಾಸಕ ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್ ಕೂಡ ಜಾರಿ ಮಾಡಿದೆ. ಇದೀಗ ಪಕ್ಷದಲ್ಲಿನ ಆಂತರಿಕ ಕಲಹಕ್ಕೆ ಅಂತ್ಯ ಹಾಡಲು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದೆ. ಮಂಗಳವಾರ ಇಡೀ ದಿನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಮುಡಾ ಹಗರಣ: ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ಇಡಿ … Continue reading ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ-ಯತ್ನಾಳ್ ಫೈಟ್ : ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ