ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿ ಅರೆಸ್ಟ್!

ಬೆಂಗಳೂರು:- ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 2.25 ಕೋಟಿ ರೂ. ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರ ಗೋಪಾಲ್​ ಜೋಶಿ ಅವರನ್ನು ಬಂಧಿಸಲಾಗಿದೆ. ಕಲಘಟಗಿ ರಸ್ತೆಯಲ್ಲಿ ಬೀದಿ ನಾಯಿಗಳ ಉಪಟಳ: ಆತಂಕದಲ್ಲಿ ಜನ! ಗೋಪಾಲ್​ ಜೋಶಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್‌ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ … Continue reading ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿ ಅರೆಸ್ಟ್!