Amit Shah: 2026ರಲ್ಲಿ ಬಿಜೆಪಿ ಎರಡರಷ್ಟು ಬಹುಮತದೊಂದಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ: ಅಮಿತ್ ಶಾ

ಕೋಲ್ಕತ್ತಾ: ರವೀಂದ್ರ ಸಂಗೀತ ಕೇಳುವ ಬದಲಿಗೆ ಬಂಗಾಳದಲ್ಲಿಂದು ಬಾಂಬ್‌ಗಳ ಸದ್ದು ಕೇಳುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿ ನಿರ್ಮಿಸಿರುವ ಪ್ರಯಾಣಿಕರ ನೂತನ ಟರ್ಮಿನಲ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, Cooking Oil: ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದರಿಂದ ಆಗುವ ತೊಂದರೆಗಳೇನು ಗೊತ್ತಾ..? ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಗೆದ್ದ ಬಳಿಕ ಮಮತಾ ದೀದಿ ಸಂತೋಷ ಪಡುತ್ತಿದ್ದರು. ಆದರೆ ನಾವು ಎರಡು … Continue reading Amit Shah: 2026ರಲ್ಲಿ ಬಿಜೆಪಿ ಎರಡರಷ್ಟು ಬಹುಮತದೊಂದಿಗೆ ಬಂಗಾಳದಲ್ಲಿ ಸರ್ಕಾರ ರಚಿಸಲಿದೆ: ಅಮಿತ್ ಶಾ