ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು: ಸಚಿವ ಜಮೀರ್‌ ಅಹ್ಮದ್‌

ಧಾರವಾಡ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು. ಆದರೆ ಇದರಲ್ಲಿ ಅದು ಯಶಸ್ವಿಯಾಗಲ್ಲ ಎಂದು ವಸತಿ ಸಚಿವ ಜಮೀರ ಅಹಮದ್‌ ಖಾನ್ ಹೇಳಿದರು. ವಾಹನ ಸವಾರರ ಗಮನಿಸಿ.. ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್! ಇಲ್ಲಿಯ ಧಾರವಾಡ ಗ್ರಾಮೀಣ ಮತ್ತು … Continue reading ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ಬಿಜೆಪಿಯದ್ದು: ಸಚಿವ ಜಮೀರ್‌ ಅಹ್ಮದ್‌