ಬೆಂಗಳೂರು: ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಈ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಈಗ ರಾಜಸ್ಥಾನದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಈ ಫಲಿತಾಂಶ ಕಾಂಗ್ರೆಸ್ ಧೂಳೀಪಟ ಮಾಡುವುದಕ್ಕೆ ನಾಂದಿ ಹಾಡುತ್ತೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.