ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತಷ್ಟು ಸ್ಥಾನ ಕುಸಿಯಲಿದೆ: ಕೆ ಎಸ್ ಈಶ್ವರಪ್ಪ!

ಶಿವಮೊಗ್ಗ:- ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಮತ್ತಷ್ಟು ಸ್ಥಾನ ಕುಸಿಯಲಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿಂದು ಪತ್ರಿಕಾ ಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಎಂದಿನಂತೆ ಬಿಎಸ್ ಯಡಿಯೂರಪ್ಪ ಕುಟುಂಬವನ್ನು ದೂಷಿಸಿದರು. ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಈಶ್ವರಪ್ಪ ಹೇಳಿದರು. 22 ಭಿನ್ನಮತೀಯ ಶಾಸಕರು ನಡೆಸಬೇಕೆಂದಿರುವ ಪಾದಯಾತ್ರೆಯನ್ನು ತಡೆಯಲೇಬೇಕು, ಈ ಪಾದಯಾತ್ರೆಯ … Continue reading ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತಷ್ಟು ಸ್ಥಾನ ಕುಸಿಯಲಿದೆ: ಕೆ ಎಸ್ ಈಶ್ವರಪ್ಪ!