Jagdish Shettar: ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತದೆ: ಜಗದೀಶ್ ಶೆಟ್ಟರ್ ವಿಶ್ವಾಸ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್ ಹೇಳಿದರು. ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ನಡೆಯುತ್ತಿದೆ. ಮೊದಲ ಸುತ್ತು‌ ಮುಗಿಸಿದ್ದೇನೆ. ಜಿಲ್ಲೆಯ ಎಲ್ಲ ಕ್ಷೇತ್ರದಲ್ಲೂ ಪ್ರಚಾರ ಮಾಡುತ್ತಿದ್ದೇನೆ. ಬೆಳಗ್ಗೆ ಚಾಯ್ ಪೆ ಚರ್ಚಾ ಕಾರ್ಯಕ್ರಮ ಬಹಳ ಪರಿಣಾಮಕಾರಿಯಾಗಿ ನಡೆಯುತ್ತಿದೆ. ನಾವು ಏನು ಮಾಡುತ್ತೇವೋ ಅದನ್ನು ತಲುಪಿಸಲು ಮಾಧ್ಯಮ ಕೇಂದ್ರ ತೆರೆದಿದ್ದೇವೆ. ಈ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತದೆ. … Continue reading Jagdish Shettar: ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತದೆ: ಜಗದೀಶ್ ಶೆಟ್ಟರ್ ವಿಶ್ವಾಸ