ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸೃಷ್ಟಿ ಪಾಟೀಲ ರಾಜೀನಾಮೆ

ಹಾವೇರಿ:  ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಸೃಷ್ಟಿ ಪಾಟೀಲ್‌ ರಾಜೀನಾಮೆ ನೀಡಿದ್ದಾರೆ. ಒಂದು ವರ್ಷದ ಹಿಂದೆ ಸೃಷ್ಠಿ ಪಾಟೀಲ್‌ರನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಇದೀಗ ಸೃಷ್ಠಿ ಪಾಟೀಲ್‌ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯತ್ನಾಳ್ ಅವರಿಗೆ ಸಿಗಲಿ ; ಕುಂಭಮೇಳದಲ್ಲಿ ಅಭಿಮಾನಿಗಳ ವಿಶೇಷ ಪ್ರಾರ್ಥನೆ ರಾಜೀನಾಮೆ ಪತ್ರದಲ್ಲಿ ತಾನು ಆ ಸ್ಥಾನಕ್ಕೆ ನೇಮಕವಾದಾಗಿನಿಂದ ಇಂದಿನವರೆಗೆ ಒಬ್ಬ ಗೃಹಿಣಿಯಾಗಿ ಸಾಧ್ಯವಾದಷ್ಟು ಕೆಲಸ ಮಾಡಿಕೊಂಡು ಬಂದಿರುತ್ತೇನೆ. ಆದರೆ ನಿರೀಕ್ಷಿಸಿದಷ್ಟು ಕೆಲಸ … Continue reading ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸೃಷ್ಟಿ ಪಾಟೀಲ ರಾಜೀನಾಮೆ