ನನ್ನ ಹೆಸರಿಗೆ ಮಸಿ ಬಳಿಯುವುದೇ ಬಿಜೆಪಿಯವರ ಉದ್ದೇಶ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ನನ್ನ ಹೆಸರಿಗೆ ಮಸಿ ಬಳಿಯುವುದು ಬಿಜೆಪಿ ಉದ್ದೇಶವಾಗಿದೆ ಹಾಗೆ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ ಬಿಜೆಪಿಯವರು ನನ್ನ ಮೇಲೆ ಹಾಡು ಬೇರೆ ಹೇಳ್ತಿದ್ರು ಬಿಜೆಪಿಯವರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾಲದಲ್ಲಿನ ಹಗರಣಗಳನ್ನು ಬಿಚ್ಚಿಡ್ತೀವಿ ಎಂಬ ಭಯ ಇದೆ. ಇವರು ಭ್ರಷ್ಟಾಚಾರದ ಪಿತಾಮಹರು. ಇವರು ನಮಗೆ ಪಾಠ ಹೇಳಲು ಬಂದಿದ್ದಾರೆ. ಯಾವತ್ತೂ ಇಷ್ಟೊಂದು ಕೆಟ್ಟ ರೀತಿಯಲ್ಲಿ ವಿರೋಧ ಪಕ್ಷ ನಡೆದುಕೊಂಡಿಲ್ಲ. ಕೇಂದ್ರ ಸರ್ಕಾರ ಹಾಗೂ RSS ಸೂಚನೆ ಮೇರೆಗೆ ಈ … Continue reading ನನ್ನ ಹೆಸರಿಗೆ ಮಸಿ ಬಳಿಯುವುದೇ ಬಿಜೆಪಿಯವರ ಉದ್ದೇಶ: ಸಿಎಂ ಸಿದ್ದರಾಮಯ್ಯ ಕಿಡಿ