Hubballi: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ…!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನೂತನ ಮಹಾಪೌರ-ಉಪ ಮಹಾಪೌರರಾಗಿ ಬಿಜೆಪಿಯ ರಾಮಪ್ಪ ಬಡಿಗೇರ ಹಾಗೂ ದುರಗಮ್ಮ ಬಿಜವಾಡ ಆಯ್ಕೆಯಾದರು. ನೀವು ಬಾಳೆಹಣ್ಣು ಖರೀದಿಸುವಾಗ ಇದನ್ನು ನೆನಪಿಡಿ…! ಶನಿವಾರ ನಡೆದ ಮಹಾಪೌರ ಚುನಾವಣೆಗೆ ಬಿಜೆಪಿಯಿಂದ ರಾಮಪ್ಪ ಬಡಿಗೇರ, ಕಾಂಗ್ರೆಸ್ ನಿಂದ ಇಮ್ರಾನ್ ಎಲಿಗಾರ, ಎಂಐಎಎಂ ನಿಂದ ಹುಸೇನ್ ಬಿ ಸ್ಪರ್ಧಿಸಿದ್ದರು. ಬಿಜೆಪಿಯ ರಾಮಪ್ಪ ಬಡಿಗೇರಗೆ 47 ಮತ ಬಂದರೆ, ಕಾಂಗ್ರೆಸ್ ನ ಇಮ್ರಾನ್ ಎಲಿಗಾರಗೆ 36, ಎಂಐಎಎಂನ ಹುಸೇನ್ ಬಿ ಅವರಿಗೆ ಮೂರು ಮತಗಳು ಬಂದವು. ಉಪ ಮಹಾಪೌರ ಸ್ಥಾನಕ್ಕೆ ಬಿಜೆಪಿಯ … Continue reading Hubballi: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ…!