ಹರಿಯಾಣದಲ್ಲಿ ಬಿಜೆಪಿ ಗೆಲುವು: ಕಾಂಗ್ರೆಸ್ ಗೆ ಭಾರೀ ನಿರಾಸೆ!

ಹರಿಯಾಣ:- ಹರಿಯಾಣ ಚುನಾವಣಾ ಫಲಿತಾಂಶಗಳು ಇಂದು ಹೊರಬಿದ್ದಿದ್ದು, ಆಡಳಿತಾರೂಢ ಭಾರತೀಯ ಜನತಾ ಪಕ್ಷ ಎಕ್ಸಿಟ್ ಪೋಲ್ ಸಮೀಕ್ಷೆಯನ್ನು ತಲೆಕೆಳಗಾಗಿಸಿದೆ. ಸತತ ಮೂರನೇ ಬಾರಿಗೆ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. ಸಧ್ಯ ಬಿಜೆಪಿಯು ಮ್ಯಾಜಿಕ್ ಸಂಖ್ಯೆ 46 ಸ್ಥಾನಗಳನ್ನು ದಾಟಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವಿನ ಹಾದಿಯಲ್ಲಿದೆ. ಸಿದ್ದರಾಮಯ್ಯ ರಾಜೀನಾಮೆ ಕೊಡೋದು ಗ್ಯಾರಂಟಿ: ಈಶ್ವರಪ್ಪ! 2014ರಲ್ಲಿ ಕೇವಲ 4 ಸ್ಥಾನ ಗಳಿಸಿದ್ದ ಬಿಜೆಪಿ ಇದೀಗ 47+ ಸ್ಥಾನಗಳಿಸಿದೆ. ಈ ಅಭೂತಪೂರ್ವ ಗೆಲುವಿನ ಹಿಂದೆ ಬಿಜೆಪಿಯ ತಂತ್ರ ಕೆಲಸ ಮಾಡಿದೆ ಎನ್ನುವುದು … Continue reading ಹರಿಯಾಣದಲ್ಲಿ ಬಿಜೆಪಿ ಗೆಲುವು: ಕಾಂಗ್ರೆಸ್ ಗೆ ಭಾರೀ ನಿರಾಸೆ!