ರಾಜ್ಯ ಸರ್ಕಾರದ ವಿಫಲದ ಬಗ್ಗೆ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ!

ಹಾವೇರಿ:- ರಾಜ್ಯ ಸರ್ಕಾರದ ವಿಫಲದ ಬಗ್ಗೆ ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶೇಷ ದಾಖಲೆ ಬರೆದ ಶಮಿ! ಈ ಸಂಬಂಧ ಮಾತನಾಡಿದ ಅವರು, ಬಜೆಟ್ ಮಂಡನೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು, ಖರ್ಚಾಗಿರುವ ಹಣವೆಷ್ಟು ಎನ್ನುವುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ ವಿಫಲವಾಗಿದೆ ಎನ್ನುವುದನ್ನು ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಲು ರಾಜ್ಯ ಬಿಜೆಪಿ ಘಟಕ ಸಿದ್ಧರಾಗಬೇಕು ಎಂದು ಸೂಚಿಸುವುದಾಗಿ … Continue reading ರಾಜ್ಯ ಸರ್ಕಾರದ ವಿಫಲದ ಬಗ್ಗೆ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ!