ಹಣಕ್ಕಾಗಿ ಬ್ಲಾಕ್‌ಮೇಲ್: ಗುಂಡು ಹಾರಿಸಿಕೊಂಡು ಪ್ರಿಯತಮ ಸೂಸೈಡ್!
ಲಕ್ನೋ: ದುಡ್ಡಿಗಾಗಿ ಪ್ರಿಯತಮೆ ಮಾಡುತ್ತಿದ್ದ ಬ್ಲಾಕ್‌ಮೇಲ್‌ಗೆ ಬೇಸತ್ತು ಉದ್ಯಮಿಯೊಬ್ಬರು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದ್ದು, ಇಲ್ಲಿನ ಉದ್ಯಮಿಯೊಬ್ಬರು ಗೆಳತಿಯ ಬ್ಲಾಕ್‌ಮೇಲ್ ಕಾಟಕ್ಕೆ ಬೇಸತ್ತು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜುಲೈ 15 ರಂದು ಈ ಘಟನೆ ನಡೆದಿದ್ದು, ಉದ್ಯಮಿ ಮನೋಜ್ ಕುಮಾರ್ (34) ಸೈರ್‌ಪುರ ಪ್ರದೇಶದ ಹೋಟೆಲ್ ಒಂದರಲ್ಲಿ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಡೆದ ಹಿಮ್ಮಡಿಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ, ಇಲ್ಲಿದೆ ಮನೆ ಮದ್ದು! ಮೃತದೇಹದ ಬಳಿ ಪೊಲೀಸರಿಗೆ ಪಿಸ್ತೂಲ್, … Continue reading ಹಣಕ್ಕಾಗಿ ಬ್ಲಾಕ್‌ಮೇಲ್: ಗುಂಡು ಹಾರಿಸಿಕೊಂಡು ಪ್ರಿಯತಮ ಸೂಸೈಡ್!
Copy and paste this URL into your WordPress site to embed
Copy and paste this code into your site to embed