ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ
ಚಾಮರಾಜನಗರ : ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ನಲ್ಲೂರು ಗ್ರಾಮದಲ್ಲಿ ರೈತರು ಸೆಸ್ಕಾಂ ಅಧಿಕಾರಿಗಳನ್ನು ದಿಗ್ಬಂಧನ ಹಾಕಿದ ಘಟನೆ ಜರುಗಿದೆ. ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಹಂಚಿನಲ್ಲಿರುವ ನೆಲ್ಲೂರು ಗ್ರಾಮದಲ್ಲಿನ ವಿದ್ಯುತ್ ಪರಿವರ್ತಕಕ್ಕೆ ಅಳವಡಿಸಿದ್ದ ಬೂಸ್ಟರ್ ಪದೆಪದೇ ಸುಟ್ಟುಹೋಗುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಸಮಸ್ಯೆಯಾಗುತ್ತಿದೆ. ಇದರಿಂದ ಜಮೀನುಗಳಲ್ಲಿ ಬೆಳೆದಿರುವ ಫಸಲನ್ನು ಉಳಿಸಿಕೊಳ್ಳಲು ಕಷ್ಟವಾಗಿದೆ ಎಂದು ಸೆಸ್ಕಾಂ ಅಧಿಕಾರಿಗಳಿಗೆ ರೈತರು ದೂರು ನೀಡಿದ್ದರು. ಅಧಿಕಾರಿಗಳು ಬೂಸ್ಟರ್ ಆಳವಡಿಸಲು ಹೋಗಿದ್ದಂತಹ ವೇಳೆಯೂ ವಿದ್ಯುತ್ ಟ್ರಾನ್ಸ್ಫರ್ ನಲ್ಲಿ ದಿಢೀರ್ … Continue reading ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಸೆಸ್ಕಾಂ ಅಧಿಕಾರಿಗಳಿಗೆ ದಿಗ್ಬಂಧನ
Copy and paste this URL into your WordPress site to embed
Copy and paste this code into your site to embed